Home >> ಬಿಗ್ ನ್ಯೂಸ್
ಬಿಗ್ ನ್ಯೂಸ್

 ಮಡಿಕೇರಿ : ಪರಿಸರ ಸಂರಕ್ಷಣೆಯೊಂದಿಗೆ ಅಭಿವೃದ್ಧಿಯೂ ಅತ್ಯವಶ್ಯಕವಾಗಿ ನಡೆಯಬೇಕಾಗಿರುವುದರಿಂದ ಪಶ್ಚಿಮ ಘಟ್ಟದ ಕುರಿತ ಸಮಸ್ಯೆಗಳನ್ನು ವೈಜ್ಞಾನಿಕವಾಗಿ ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳುವುದು ಉತ್ತಮವೆಂದು ಕಾಪ್ಸ್ ವಿದ್ಯಾಸಂಸ್ಥೆಯ ಟ್ರಸ್ಟಿ ಮಾಚಿಮಾಡ ರಾಜ ತಿಮ್ಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೊಡಗು ಪತ್ರಿಕಾ ಭವನದ 17ನೇ ವಾರ್ಷಿಕೋತ್ಸವ...

Read More

ಸುಂಟಿಕೊಪ್ಪ : ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ ಸುಂಟಿಕೊಪ್ಪದ ಯುವಕನೊಬ್ಬ ರೈಲಿನಿಂದ ಬಿದ್ದು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಸುಂಟಿಕೊಪ್ಪ ಮಸಣಿಕಮ್ಮ ದೇವಸ್ಥಾನ ಸಮೀಪ ವಾಸವಿರುವ ಮಣಿ ಎಂಬುವವರ ಪುತ್ರ ವಿಘ್ಣೇಶ್ (20) ಎಂಬಾತನೇ ಈ ರೀತಿ ಧಾರುಣವಾಗಿ ಅಂತ್ಯ ಕಂಡಿರುವ...

Read More

ಮಡಿಕೇರಿ : ಗೋಣಿಕೊಪ್ಪದಲ್ಲಿ ನಡೆಯಲಿರುವ ದಸರಾ ಮಂಟಪಗಳ ಮೆರವಣಿಗೆ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990)...

Read More

ಮಡಿಕೇರಿ : ಮಡಿಕೇರಿ ನಗರ ಮತ್ತು ಗೋಣಿಕೊಪ್ಪದಲ್ಲಿ ಅಕ್ಟೋಬರ್, 18 ರಂದು ಆಯುಧ ಪೂಜೆ ಹಾಗೂ ಅಕ್ಟೋಬರ್, 19 ರಂದು ದಸರಾ ಕಾರ್ಯಕ್ರಮದ ಸಂಬಂಧ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅನುವಾಗುವಂತೆ ಅಬಕಾರಿ ಕಾಯ್ದೆ...

Read More

ಮಡಿಕೇರಿ : ಜೋಡುಪಾಲದಲ್ಲಿ ಪ್ರಕೃತಿ ದುರಂತ ಘಟಿಸಿದಾಗ, ಅನೇಕ ಯುವಕರು ಬೇಧಭಾವ ಮರೆತು ಸಂತ್ರಸ್ತರ ರಕ್ಷಣೆಗೆ ಮುಂದಾಗಿದ್ದರು. ತಮ್ಮ ಪ್ರಾಣದ ಹಂಗು ತೊರೆದು ನೂರಾರು ಸಂತ್ರಸ್ತರನ್ನು ರಕ್ಷಿಸಿದರು. ಸಂಕಷ್ಟದಲ್ಲಿದ್ದವರಿಗೆ ಸಹಾಯ ಹಸ್ತ ಚಾಚಿದ ಎಸ್‍ಕೆಎಸ್‍ಎಸ್‍ಎಫ್ ಮತ್ತು ಭಜರಂಗದಳದ 16 ಮಂದಿ...

Read More

  ಮಡಿಕೇರಿ: ಇತ್ತೀಚೆಗೆ ಸಂಭವಿಸಿದ ಪ್ರಾಕೃತಿಕ ವಿಕೋಪದಿಂದ ಸೋಮವಾರಪೇಟೆ ತಾಲೂಕಿನ ಹಾಲೇರಿ ಗ್ರಾಮದಲ್ಲಿ ಸಾಕಷ್ಟು ಮನೆಗಳು ಹಾನಿಗೊಳಗಾಗಿದ್ದು, ಸೂಕ್ತ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಕೆಲ ಕಾಲ ಪ್ರತಿಭಟನೆ ನಡೆಸಿದ ಗ್ರಾಮಸ್ಥರು ತಮ್ಮ ಗ್ರಾಮದ...

Read More

ಮಡಿಕೇರಿ  : ಭಾಗಮಂಡಲ ಮತ್ತು ತಲಕಾವೇರಿಯಲ್ಲಿ ಅಕ್ಟೋಬರ್, 17 ರಂದು ನಡೆಯಲಿರುವ ತುಲಾ ಸಂಕ್ರಮಣ ಜಾತ್ರೆ ಹಾಗೂ ಕಾವೇರಿ ತೀರ್ಥೋದ್ಭವ ಸಂಬಂಧ ವಾಹನ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115...

Read More

ಮಡಿಕೇರಿ : ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅಕ್ಟೋಬರ್, 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಂದು ಬೆಳಗ್ಗೆ ನಗರದ ಗಾಂಧಿ ಮೈದಾನದಲ್ಲಿ ಸಂತ್ರಸ್ತರ ಜೊತೆ ಸಂವಾದ, ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಆದ್ದರಿಂದ ಪುನರ್ವಸತಿ ಸಂಬಂಧ...

Read More

ಮಡಿಕೇರಿ  : ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ ಅಕ್ಟೋಬರ್, 17 ರ ಸಂಜೆ 6.43 ಗಂಟೆಗೆ ಸಂಭವಿಸುವ ತೀರ್ಥೋದ್ಭವ ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಕಾತರರಾಗಿದ್ದಾರೆ. ತಲಕಾವೇರಿ ತುಲಾ ಸಂಕ್ರಮಣ ಜಾತ್ರೆಗೆ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆ ಅಗತ್ಯ...

Read More

ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಅ.17ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಅಂದು ಬೆಳಗ್ಗೆ ನಗರದ ಗಾಂಧಿ ಮೈದಾನದಲ್ಲಿ ಸಂತ್ರಸ್ತರ ಜೊತೆ ಸಂವಾದ, ನಂತರ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಆದ್ದರಿಂದ ಪುನರ್ವಸತಿ ಸಂಬಂಧ ಇದುವರೆಗೆ ಕೈಗೊಳ್ಳಲಾಗಿರುವ ಕಾರ್ಯಗಳು ಹಾಗೂ...

Read More

Page 1 of 37512...204060...Last »
ಕ್ರೈ೦-ಡೈರಿ

ಸುಂಟಿಕೊಪ್ಪ : ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ...
ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ...


ಕುಶಾಲನಗರ : ಮೈಕ್ರೋ ಫೈನಾನ್ಸ್ ಸಂಘವೊಂದರ ಸಾಲದ...


ಸಿನಿಮಾ ಸುದ್ದಿ

  ದೆಹಲಿ : ವಿಶ್ವದ ಖ್ಯಾತ ವ್ಯಕ್ತಿಗಳ ಮೇಣದ ಪ್ರತಿಮೆಗಳಿಗೆ...ಚೆಟ್ಟಳ್ಳಿ : ಒಳ್ಳೆಮೈಕಟ್ಟು,ಎತ್ತರನಿಲುವು,ಕಂಚಿನ ಕಂಠ,ಪಾತ್ರಕ್ಕೆ ತಕ್ಕಂತೆ ದೇಹವನ್ನುಪಳಗಿಸಿಕೊಳ್ಳಿವ...


LIKE US ON FACEBOOK
OPINION POLLS

ಮೋದಿ ಸರ್ಕಾರದ ಆಡಳಿತ ನಿಮಗೆ ತೃಪಿ ತಂದಿದಿಯೆ..?

View Results

Loading ... Loading ...