Home >> ಬಿಗ್ ನ್ಯೂಸ್
ಬಿಗ್ ನ್ಯೂಸ್

ಮಡಿಕೇರಿ : ಜಿಲ್ಲೆಯಾದ್ಯಂತ ಮುಸಲ್ಮಾನ ಬಾಂಧವರು ರಂಜಾನ್ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸುತ್ತಿದ್ದಾರೆ. ಬುಧವಾರ ರಾತ್ರಿ ಗಂಗೊಳ್ಳಿ ಹಾಗೂ ಕೇರಳದ ಕೊಯಿಕೋಡ್ ನಲ್ಲಿ ಚಂದ್ರ ದರ್ಶನವಾದ ಹಿನ್ನೆಲೆಯಲ್ಲಿ ಕೇರಳ ಹಾಗೂ ಕರಾವಳಿ ಭಾಗದ ಮುಸಲ್ಮಾನ ಬಾಂಧವರು ರಂಜಾನ್ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ....

Read More

ಮಡಿಕೇರಿ : ಮಡಿಕೇರಿ – ಸಂಪಾಜೆ ರಾಜ್ಯ ಹೆದ್ದಾರಿಯ ಕೊಯನಾಡು ಸಮೀಪ ಬಿರುಕು ಬಿಟ್ಟಿದ್ದ ರಸ್ತೆ ಇಂದು ಕುಸಿದಿದೆ. ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ಅಂತರ್ಜಲ ಮಟ್ಟ ಹೆಚ್ಚಾಗಿ ಮಣ್ಣು ಸಡಿಲಗೊಳ್ಳುತ್ತಿರುವುದರಿಂದ ರಸ್ತೆಗಳಿಗೆ ಹಾನಿಯಾಗುತ್ತಿದ್ದು, ಕೊಯನಾಡಿನಲ್ಲಿ ಸುಮಾರು 200 ಮೀಟರ್ನಷ್ಟು ಉದ್ದದ...

Read More

ಕುಶಾಲನಗರ: ಕೂಡಿಗೆಯಿಂದ ಮದಲಾಪುರ, ಸೀಗೆಹೊಸೂರು, ಎಲಕನೂರು-ಹೊಸಳ್ಳಿ ಗ್ರಾಮಗಳ ಮುಖೇನಾ ಸೋಮವಾರಪೇಟೆ ತಾಲ್ಲೂಕು ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಕಕ್ಕೆಹೊಳೆ ಸೇತುವೆ ಶಿಥಿಲಾವಸ್ಥೆಯನ್ನು ತಲುಪಿದ್ದು ಯಾವುದೇ ಸಂದರ್ಭ ಈ ಸೇತುವೆ ಕುಸಿದು ಬೀಳುವ ಅಪಾಯದಲ್ಲಿ ಸಿಲುಕಿದೆ. ಕಳೆದ 25 ವರ್ಷಗಳ ಹಿಂದೆ ನಿರ್ಮಿಸಿದ್ದೆನ್ನಲಾದ...

Read More

ಮಡಿಕೇರಿ : ಕಳೆದ ಒಂದು ವಾರಗಳ ಪುಷ್ಯ ಮಳೆಯ ರೌದ್ರ ನರ್ತನ ದಕ್ಷಿಣ ಕೊಡಗನ್ನು ತಲ್ಲಣಗೊಳಿಸಿದೆ. ಲಕ್ಷ್ಮಣತೀರ್ಥ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಮನೆ, ಹೊಲ, ಗದ್ದೆ, ತೋಟಗಳು ಜಲಾವೃತಗೊಂಡಿವೆ. ಬಿರುಗಾಳಿಗೆ ಮರ, ವಿದ್ಯುತ್ ಕಂಬಗಳು ನೆಲಕಚ್ಚಿದ್ದು,...

Read More

ಮಡಿಕೇರಿ: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿಂದ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜಿಲ್ಲೆಯಲ್ಲಿ ಜನ-ಜಾನುವಾರು, ವಿದ್ಯತ್, ರಸ್ತೆ ಸಂಪರ್ಕ ಕಡಿತ, ಬರೆ ಕುಸಿತ, ಬೆಳೆ ಹಾನಿ, ಹೀಗೆ ಸಾಕಷ್ಟು ನಷ್ಟ ಉಂಟಾಗಿದ್ದು, ಇಲ್ಲಿನ ನೈಜ ಪರಿಸ್ಥಿತಿಯನ್ನು ಅವಲೋಕನ ಮಾಡಲು ಕೂಡಲೇ...

Read More

ಸಿದ್ದಾಪುರ: ಸಿದ್ದಾಪುರ ವ್ಯಾಪ್ತಿಯಲ್ಲಿ ದಿನೇದಿನೇ ಆನೆಗಳ ಹಾವಳಿ ಹೆಚ್ಚಾಗುತ್ತಿದ್ದು ಜನರು ತಮ್ಮ ದಿನನಿತ್ಯದ ಕೆಲಸಗಳಿಗೆ ತೆರೆಳಲು ಹಿಂದೇಟು ಹಾಕುತ್ತಿದ್ದಾರೆ, ಅಲ್ಲದೆ ಮಕ್ಕಳು ಸಮೀಪದ ಶಾಲೆಗಳಿಗೆ ತೆರಳುವ ಸಂದರ್ಭ ಆನೆಗಳು ಪ್ರತ್ಯಕ್ಷವಾಗುತ್ತಿದೆ ಇದರಿಂದ ವಿದ್ಯಾರ್ಥಿಗಳು ಭಯ ಭೀತರಾಗಿದ್ದು ಶಾಲೆಗಳತ್ತ ಮುಖ ಮಾಡಲಾಗದಂತಹ...

Read More

ಮಡಿಕೇರಿ : ಮೈಸೂರು-ಬಂಟ್ವಾಳ ರಾಜ್ಯ ಹೆದ್ದಾರಿ ಕೊಯಿನಾಡು ಬಳಿ ರಸ್ತೆ ಬಿರುಕು ಬಿಟ್ಟಿರುವ ಸ್ಥಳಕ್ಕೆ ಇಂದು ಜಿಲ್ಲಾಧಿಕಾರಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್.ಅನುಚೇತ್, ಹೆಚ್ಚುವರಿ ಜಿಲ್ಲಾಧಿಕಾರಿ ಜಿ.ಪ್ರಭು ಮತ್ತಿತರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಕೊಯಿನಾಡು ಬಳಿಯ ರಾಜ್ಯ...

Read More

ಮಡಿಕೇರಿ : ಇಂದು ಮಧ್ಯಾಹ್ನ ಬೀಸಿದ ಬಿರುಗಾಳಿಗೆ ಮಡಿಕೇರಿ ನಗರದ ಕಾವೇರಿ ಕಲಾಕ್ಷೇತ್ರದ ಮೇಲ್ಛಾವಣಿಯ ಶೀಟ್ ಗಳು ಧೂಳಿಪಟವಾಗಿದೆ. ಮಧ್ಯಾಹ್ನ 3.30ರ ಸುಮಾರಿಗೆ ಬೀಸಿದ ಭಾರೀ ಗಾಳಿಗೆ ಮೇಲ್ಛಾವಣಿಯ ಬಹುತೇಕ ಎಲ್ಲಾ ಶೀಟ್ ಗಳು ತರಗೆಲೆಯಂತೆ ಹಾರಿ ಹೋಗಿದ್ದು, ಅದೃಷ್ಟವಶಾತ್...

Read More

ಮಡಿಕೇರಿ : ಕೊಡಗು ಜಿಲ್ಲೆಯ ಅನೇಕ ಭಾಗಗಳಲ್ಲಿ ಭಾರೀ ಬಿರುಗಾಳಿ ಮಳೆಯಾಗುತ್ತಿದ್ದು, ರಾಜ್ಯ ಹೆದ್ದಾರಿಗಳು ಬಿರುಕು ಬಿಟ್ಟು ಅಪಾಯದಂಚಿನಲ್ಲಿವೆ. ಮಡಿಕೇರಿ ಸಂಪಾಜೆ ಹಾಗೂ ಮಡಿಕೇರಿ ಸುಂಟಿಕೊಪ್ಪ ರಸ್ತೆಯಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜು...

Read More

ಮಡಿಕೇರಿ : ಧಾರಾಕಾರ ಮಳೆಯಿಂದ ಕಳೆದ ಎರಡು ದಿನಗಳಿಂದ ಕೊಂಚ ಬಿರುಕು ಕಾಣಿಸಿಕೊಂಡಿದ್ದ ಮಡಿಕೇರಿ-ಸಂಪಾಜೆ ರಸ್ತೆಯ ದೇವರಕೊಲ್ಲಿಯಲ್ಲಿ ಬಿರುಕಿನ ಪ್ರಮಾಣ ಹೆಚ್ಚಾಗಿರುವ ಕಾರಣ ಭಾರೀ ವಾಹನಗಳ ಸಂಚಾರವನ್ನು ಬುಧವಾರ ಸಂಜೆ 6 ಗಂಟೆಯಿಂದ ನಿಷೇಧಿಸಲಾಗಿದೆ. ಲಘು ವಾಹನಗಳಿಗೆ ಎಂದಿನಂತೆ ಸಂಚಾರಕ್ಕೆ ಅವಕಾಶ...

Read More

Page 196 of 202« First...204060...196197...200...Last »
ಕ್ರೈ೦-ಡೈರಿ

ಹೊನ್ನಾವರದಲ್ಲಿ ನಡೆದ ಹಿಂದೂ ಪರ ಸಂಘಟನೆಯ ಕಾರ್ಯಕರ್ತ...


ಕುಶಾಲನಗರ : ಇಲ್ಲಿಗೆ ಸಮೀಪದ ಮದಲಾಪುರದ ಬಳಿ...


  ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳು ಬುಧವಾರ...
ಸಿನಿಮಾ ಸುದ್ದಿ

ಒಂದು ಚಿತ್ರ ಅಂದಮೇಲೆ ಒಬ್ಬ ಲೈಟ್‌ಬಾಯ್‌ನಿಂದ ಹಿಡಿದು...


ಕನ್ನಡದಲ್ಲಿ ನಾಯಕಿಯರು ಸ್ಪೆಷಲ್‌ ಸಾಂಗು, ಐಟಂ ಸಾಂಗ್‌ಗಳಿಗೆ...


ಸ್ಟಾರ್‌ ಸುವರ್ಣ ವಾಹಿನಿಯಲ್ಲಿ  ‘ಪುಟ್ಮಲ್ಲಿ’ ಎಂಬ ಹೊಸ...


LIKE US ON FACEBOOK
OPINION POLLS

ಮೋದಿ ಸರ್ಕಾರದ ಆಡಳಿತ ನಿಮಗೆ ತೃಪಿ ತಂದಿದಿಯೆ..?

View Results

Loading ... Loading ...