Home >> ಬಿಗ್ ನ್ಯೂಸ್
ಬಿಗ್ ನ್ಯೂಸ್

ಮಡಿಕೇರಿ : ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಕುಟುಂಬಗಳಿಗೆ ಶಾಶ್ವತ ನೆಲೆ ಕಲ್ಪಿಸುವ ನಿಟ್ಟಿನಲ್ಲಿ ಪ್ರಥಮಾಧ್ಯತೆಯಲ್ಲಿ ವಸತಿ ಕಲ್ಪಿಸಬೇಕಿದ್ದು, ಆ ನಿಟ್ಟಿನಲ್ಲಿ ಈಗಾಗಲೇ ಗುರ್ತಿಸಲಾಗಿರುವ ಸರ್ಕಾರಿ ಭೂಮಿಯಲ್ಲಿ ನಿವೇಶನ ನೀಡಲು ತ್ವರಿತ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ...

Read More

ಮಡಿಕೇರಿ : ಪ್ರಾಕೃತಿಕ ವಿಕೋಪದಿಂದ ಮಡಿಕೇರಿ ನಗರಸಭಾ ವ್ಯಾಪ್ತಿಯಲ್ಲಿ ಆಸ್ತಿಪಾಸ್ತಿಗಳಿಗೆ ವ್ಯಾಪಕ ಹಾನಿಯಾಗಿದ್ದು, ಪರಿಹಾರ ಕಾರ್ಯಗಳಿಗಾಗಿ ಹೆಚ್ಚಿನ ಅನುದಾನ ಒದಗಿಸುವಂತೆ ಸರ್ಕಾರವನ್ನು ಕೋರಲು ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಲು ನಗರಸಭೆಯ ತುರ್ತು ಸಭೆಯಲ್ಲಿ ನಿರ್ಧರಿಸಲಾಯಿತು. ನಗರಸಭೆಯ ಸಭಾಂಗಣದಲ್ಲಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ...

Read More

ಮಡಿಕೇರಿ : ಬೆಂಗಳೂರಿನ ಗ್ರೂಫ್ ಸೆಂಟರ್‍ನ ಕೇಂದ್ರ ಮೀಸಲು ಪೊಲೀಸ್ ಪಡೆ ವತಿಯಿಂದ ಅತಿವೃಷ್ಟಿಯಿಂದ ಸಂತ್ರಸ್ತರಾದವರಿಗೆ ಅಕ್ಕಿ, ಸಕ್ಕರೆ, ಬೇಳೆ, ಬಟ್ಟೆ ಸೋಪು, ಮೈಸೋಪು, ಕೋಲ್‍ಗೇಟ್, ವಿಮ್, ಕೈತೊಳೆಯುವ ಸೋಪು, ಗುಡ್‍ನೈಟ್, ಮೈದಾ, ಮೆಣಸಿನ ಹುಡಿ, ಅಮೃತಾಂಜನ, ಬೇಬಿ ಪೌಡರ್,...

Read More

ಮಡಿಕೇರಿ : ಮಕ್ಕಳ ಬೆಳವಣಿಗೆಗೆ ಸಮತೋಲಿತ ಮತ್ತು ಆರೋಗ್ಯಯುತವಾಗಿರಲು ಪೌಷ್ಠಿಕ ಆಹಾರ ಅತ್ಯಗತ್ಯ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆ ಮತ್ತು ಜಿಲ್ಲಾ...

Read More

ಮಡಿಕೇರಿ : ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾಗಿರುವ ಮಕ್ಕಳಿಗೆ ಶಿಕ್ಷಕರು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಶಾಸಕರಾದ ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ...

Read More

ಚೆಟ್ಟಳ್ಳಿ : ಜಲಾನಯನ ಇಲಾಖೆ ವತಿಯಿಂದ ಈರಳೆವಳಮುಡಿ ಗ್ರಾಮದ ಫಲಾನುಭವಿಗಳಿಗೆ ರಿಯಾಯಿತಿ ದರದಲ್ಲಿ ಮೀನು ಮರಿ ವಿತರಣೆ ಮಾಡಲಾಯಿತು. ಈ ಸಂಧರ್ಭದಲ್ಲಿ ಜಲಾನಯನ ಇಲಾಖೆ ಅಧಿಕಾರಿಯಾದ ಶ್ರೀಯುತ ಪೂಣಚ್ಚರವರು, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಯುತ ಬಲ್ಲಾರಂಡ ಮಣಿಉತ್ತಪ್ಪ, ಗ್ರಾಮ ಪಂಚಾಯತ್...

Read More

ಮಡಿಕೇರಿ  : ಜಿಲ್ಲೆಯಲ್ಲಿ ಸಂಭವಿಸಿದ ಮಹಾಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುತ್ತಿರುವ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಕೃತಿ ವಿಕೋಪ ಅಧ್ಯಯನ ತಂಡ ಸಮೀಕ್ಷಾ ಕಾರ್ಯವನ್ನು ಮುಂದುವರೆಸಿದೆ. ಗಾಳಿಬೀಡು, ಕೆ.ನಿಡುಗಣೆ, ಮಕ್ಕಂದೂರು ಮತ್ತು ಮಾದಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ...

Read More

ಮಡಿಕೇರಿ : ನಗರದ ಗಾಂಧಿ ಮೈದಾನದಲ್ಲಿರುವ ರಂಗಮಂಟಪದ ಹಿಂಬದಿಯಲ್ಲಿ ವಾಸವಾಗಿದ್ದ ಪೌರ ಕಾರ್ಮಿಕರಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಮಡಿಕೇರಿ ನಗರ ಸಭೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಸತೀಶ್ (38)...

Read More

ಮಡಿಕೇರಿ  : ಅತಿವೃಷ್ಟಿಗೆ ತುತ್ತಾಗಿ ಸಂತ್ರಸ್ಥರಾಗಿರುವವರ ನೆರವಿಗೆ ಸಂಸದರ ನಿಧಿಯಿಂದ 1 ಕೋಟಿ ರೂ ನೀಡಲಾಗುವುದು ಎಂದು ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲ ಸೀತಾರಾಮನ್ ಅವರು ಪ್ರಕಟಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು,...

Read More

ಮಡಿಕೇರಿ: ಖ್ಯಾತ ನಿರ್ದೇಶಕ ಹಾಗೂ ನಟ ಉಪೇಂದ್ರ ಅವರ ಪತ್ನಿ, ನಟಿ ಪಿಯಾಂಕ ಉಪೇಂದ್ರ ಅವರು ಸುಂಟಿಕೊಪ್ಪ ಭಾಗದ ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದರು. ಮಹಾಮಳೆಯಿಂದ ಆಶ್ರಯ ಕಳೆದುಕೊಂಡು ಅತಂತ್ರ ಪರಿಸ್ಥಿತಿಯಲ್ಲಿ ಪರಿಹಾರ ಕೇಂದ್ರಗಳಲ್ಲಿ ನೆಲೆಸಿರುವ ಅಸಹಾಯಕರಿಗೆ ಅಭಯ ನೀಡಿದ ಪ್ರಿಯಾಂಕ...

Read More

Page 20 of 375« First...2021...406080...Last »
ಕ್ರೈ೦-ಡೈರಿ

ಸುಂಟಿಕೊಪ್ಪ : ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ...
ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ...


ಕುಶಾಲನಗರ : ಮೈಕ್ರೋ ಫೈನಾನ್ಸ್ ಸಂಘವೊಂದರ ಸಾಲದ...


ಸಿನಿಮಾ ಸುದ್ದಿ

  ದೆಹಲಿ : ವಿಶ್ವದ ಖ್ಯಾತ ವ್ಯಕ್ತಿಗಳ ಮೇಣದ ಪ್ರತಿಮೆಗಳಿಗೆ...ಚೆಟ್ಟಳ್ಳಿ : ಒಳ್ಳೆಮೈಕಟ್ಟು,ಎತ್ತರನಿಲುವು,ಕಂಚಿನ ಕಂಠ,ಪಾತ್ರಕ್ಕೆ ತಕ್ಕಂತೆ ದೇಹವನ್ನುಪಳಗಿಸಿಕೊಳ್ಳಿವ...


LIKE US ON FACEBOOK
OPINION POLLS

ಮೋದಿ ಸರ್ಕಾರದ ಆಡಳಿತ ನಿಮಗೆ ತೃಪಿ ತಂದಿದಿಯೆ..?

View Results

Loading ... Loading ...