Home >> ಬಿಗ್ ನ್ಯೂಸ್
ಬಿಗ್ ನ್ಯೂಸ್

ಚೆಟ್ಟಳ್ಳಿ : ಸೋಮವಾರಪೇಟೆ ತಾಲೂಕು ಉಪನೋಂದಣಾಧಿಕಾರಿ ಕಚೇರಿಯಲ್ಲಿ ರೈತರು ಹಾಗು ಸಾರ್ವಜನಿಕರುಪೂರ್ವಾಹ್ನ 10.30 ಗಂಟೆಯಿಂದ 11 ಗಂಟೆಯವರೆಗೂ ಅಧಿಕಾರಿ ಹಾಗು ಸಿಬ್ಬಂದಿಗಳನ್ನು ಕಾದುಕೂತರು ಬರದೆ ಖಾಲಿ ಕುರ್ಚಿಯನ್ನು ನೋಡಿಕೊಂಡು ಕಾದು ಕೂತವರು ಬೇಸತ್ತು ಪತ್ರಕರ್ತರಿಗೆ ಅಧಿಕಾರಿಗಳು ಹಾಗು ಸಿಬ್ಬಂದಿಗಳ ಖಾಲಿ...

Read More

ಮಡಿಕೇರಿ : ಕರ್ನಾಟಕ ರಾಜ್ಯದ ಹಿರಿಯ ರಾಜಕಾರಣಿ, ಕರಾವಳಿ ಕರ್ನಾಟಕದ ಹಿರಿಯ ಮುತ್ಸದ್ದಿಯು ಆಗಿರುವ ಬಿ.ಎ. ಮೊಹಿದೀನ್ (80) ರವರ ನಿಧನ ಕರ್ನಾಟಕ ರಾಜ್ಯ ರಾಜಕೀಯಕ್ಕೆ ದೊಡ್ಡ ನಷ್ಟವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿ, ರಾಜ್ಯದ ಉನ್ನತ ಶಿಕ್ಷಣ...

Read More

ಮಡಿಕೇರಿ : ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 78.96 ಮಿ.ಮೀ. ಕಳೆದ ವರ್ಷ ಇದೇ ದಿನ 3.74 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1681.38 ಮಿ.ಮೀ, ಕಳೆದ ವರ್ಷ ಇದೇ...

Read More

ಸಿದ್ದಾಪುರ : ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರಿಗೆ ಗಾಯಗೊಂಡಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ. ನೆಲ್ಯಹುದಿಕೇರಿ ಗ್ರಾಮದ ನಿವಾಸಿ ಮುಹಮ್ಮದ್ ಅಲಿ (62) ಎಂಬುವರೇ ಆನೆ ದಾಳಿಯಿಂದ ಗಾಯಗೊಂಡವರು. ಭಾನುವಾರ ಸಂಜೆ ಬೆಟ್ಟದಕಾಡುವಿನ ತಮ್ಮ ತೋಟಕ್ಕೆ ತೆರಳಿದ ಸಂದರ್ಭ ಎದುರಿನಿಂದ ಬಂದ ಒಂಟಿ ಸಲಗ...

Read More

ಚೆಟ್ಟಳ್ಳಿ : ಚೆಟ್ಟಳ್ಳಿ ಸಹಕಾರ ಸಂಘವನ್ನು ಹಿರಿಯರುಕಟ್ಟಿ ಬೆಳೆಸಿದ್ದು ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದುರೈತರೇ ಸಹಕಾರ ಸಂಘದ ಬೆನ್ನೆಲುಬಾಗಿದು ಉಳಿಸಿ ಬೆಳೆಸುವಲ್ಲಿ ಶ್ರಮಿಸ ಬೇಕೆಂದು ಶ್ರೀನರೆಂದ್ರ ಮೋದಿಭವನದಲ್ಲಿ ನಡೆಸಚೆಟ್ಟಳ್ಳಿ ಪ್ರಾಥಮಿಕಕ್ರಷಿ ಪತ್ತಿನ ಸಹಕಾರ ಸಂಘದ 41ನೇ ವಾರ್ಷಿಕ ಮಹಾಸಭೆಯಅಧ್ಯಕ್ಷತೆ...

Read More

ಮಡಿಕೇರಿ : ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅವರು ವಿಧಾನ ಪರಿಷತ್‍ನಲ್ಲಿ ಸೋಮವಾರ ಹಲವು ಪ್ರಶ್ನೆಗಳನ್ನು ಕೇಳಿ ಗಮನ ಸೆಳೆದಿದ್ದಾರೆ. ರಾಜ್ಯದಲ್ಲಿ ಡಯಾಲಿಟಿಸ್ ಕೇಂದ್ರಗಳ ಸ್ಥಾಪನೆಗ ಸರ್ಕಾರ ನಿಗದಿಪಡಿಸಿರುವ ಮಾನದಂಡ ಹಾಗೂ ನಿಯಮಗಳೇನು? ಎಂಬ ಪ್ರಶ್ನೆಗೆ ಆರೋಗ್ಯ ಮತ್ತು...

Read More

ಮಡಿಕೇರಿ : ಲೀಡ್‍ಬ್ಯಾಂಕ್ ವತಿಯಿಂದ 2018-19 ನೇ ಸಾಲಿಗೆ ತಯಾರಿಸಲಾದ 5 ಸಾವಿರ ಕೋಟಿ ರೂ.ಗಳ ಸಾಲ ಯೋಜನೆಯನ್ನು ಇತ್ತೀಚೆಗೆ ಜಿ.ಪಂ.ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರು ಬಿಡುಗಡೆ ಮಾಡಿದರು. ನಗರದ ಲೀಡ್‍ಬ್ಯಾಂಕ್ ಕಾರ್ಪೊರೇಷನ್ ಬ್ಯಾಂಕ್‍ನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ...

Read More

ಮಡಿಕೇರಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ ಅವರು ಜು. 11 ರಂದು ಅಧಿಕಾರ ಸ್ವೀಕಾರ ಮಾಡಲಿದ್ದು, ಈ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲೆಯಿಂದ ಸುಮಾರು 300ಕ್ಕೂ ಅಧಿಕ ಮಂದಿ ಕಾಂಗ್ರೆಸ್ ನಾಯಕರು, ಜನಪ್ರತಿನಿಧಿಗಳು, ಕಾರ್ಯಕರ್ತರುಗಳು...

Read More

ಮಡಿಕೇರಿ : ಚೆಟ್ಟಳ್ಳಿ ವಿನಾಯಕ ಮನೋರಂಜನಾ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷರಾದ ಮುಳ್ಳಂಡ ರತ್ತುಚಂಗಪ್ಪನವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ನಡೆಯಿತು. ಪೂರ್ವಾಹ್ನ 10.30 ಗಂಟೆಗೆ ನಡೆದ ಕಾರ್ಯಕ್ರಮದಲ್ಲಿ ರತ್ತು ಚಂಗಪ್ಪನವರು ಸ್ವಾಗತಿಸಿ,ಹಿಂದಿನ ಮಹಾಸಭೆಯ ವರದಿಯನ್ನು ಹಾಗು ಆಡಳಿತ ಮಂಡಳಿಯ...

Read More

ಮಡಿಕೇರಿ : ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 66.96 ಮಿ.ಮೀ. ಕಳೆದ ವರ್ಷ ಇದೇ ದಿನ 3.37 ಮಿ.ಮೀ., ಜನವರಿಯಿಂದ ಇಲ್ಲಿಯವರೆಗಿನ ಮಳೆ 1602.42 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 806.47 ಮಿ.ಮೀ ಮಳೆಯಾಗಿತ್ತು. ಮಡಿಕೇರಿ...

Read More

Page 40 of 375« First...20...4041...6080100...Last »
ಕ್ರೈ೦-ಡೈರಿ

ಸುಂಟಿಕೊಪ್ಪ : ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ...
ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ...


ಕುಶಾಲನಗರ : ಮೈಕ್ರೋ ಫೈನಾನ್ಸ್ ಸಂಘವೊಂದರ ಸಾಲದ...


ಸಿನಿಮಾ ಸುದ್ದಿ

  ದೆಹಲಿ : ವಿಶ್ವದ ಖ್ಯಾತ ವ್ಯಕ್ತಿಗಳ ಮೇಣದ ಪ್ರತಿಮೆಗಳಿಗೆ...ಚೆಟ್ಟಳ್ಳಿ : ಒಳ್ಳೆಮೈಕಟ್ಟು,ಎತ್ತರನಿಲುವು,ಕಂಚಿನ ಕಂಠ,ಪಾತ್ರಕ್ಕೆ ತಕ್ಕಂತೆ ದೇಹವನ್ನುಪಳಗಿಸಿಕೊಳ್ಳಿವ...


LIKE US ON FACEBOOK
OPINION POLLS

ಮೋದಿ ಸರ್ಕಾರದ ಆಡಳಿತ ನಿಮಗೆ ತೃಪಿ ತಂದಿದಿಯೆ..?

View Results

Loading ... Loading ...