Home >> ವಿದ್ಯಾರ್ಥಿ ಕಾಲಂ
ವಿದ್ಯಾರ್ಥಿ ಕಾಲಂ

ಕುಶಾಲನಗರ : ಇಲ್ಲಿಗೆ ಸಮೀಪದ ಗೊಂದಿಬಸವನಹಳ್ಳಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನೆರೆದಿದ್ದ ಗ್ರಾಮಸ್ಥರ ಮನ ಸೆಳೆಯಿತು. ನುರಿತ ನಟರಂತೆ ನೃತ್ಯ, ನಾಟಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಪ್ರತಿಭೆಯು ಅಚ್ಚರಿ...

Read More

ಕುಶಾಲನಗರ : ಪ್ರತಿಭೆ ಯಾವುದೇ ಇರಲಿ, ಅದನ್ನು ಸಾಕಾರಗೊಳಿಸುವಲ್ಲಿ ವಿದ್ಯಾರ್ಥಿಗಳು ಇಂದಿನಿಂದಲೇ ಪಣತೊಡಬೇಕು ಎಂದು ತಾ.ಪಂ.ಸದಸ್ಯ ವಿ.ಕೆ.ಲೋಕೇಶ್ ಹೇಳಿದರು. ನಂಜರಾಯಪಟ್ಟಣ ಪ್ರೌಢಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ವಶಿಕ್ಷಣ ಅಭಿಯಾನದ ವತಿಯಿಂದ ಏರ್ಪಡಿಸಲಾಗಿದ್ದ ನಂಜರಾಯಪಟ್ಟಣ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ...

Read More

ಮಡಿಕೇರಿ : ಕನ್ನಡ ರಾಜೋತ್ಸವದ ಅಂಗವಾಗಿ ಸಂತ ಮೈಕಲರ ಶಾಲೆಯ ಮಕ್ಕಳಿಂದ ನಗರದ ಮ್ಯಾನ್ಸ್ ಕಾಂಪೌಂಡ್ ಮೈದಾನದಲ್ಲಿ ಪೂರ್ವಭಾವಿ ತಾಲೀಮು ನಡೆಯಿತು.

Read More

ಕುಶಾಲನಗರ : ಇಲ್ಲಿನ ಸಮೂಹ ಸಂಪನ್ಮೂಲ ಕೇಂದ್ರ ಸೋಮವಾರಪೇಟೆ, ಕೂಡಿಗೆ ಕ್ಲಸ್ಟರ್ ಮಟ್ಟ, ಅಂಜೆಲಾ ವಿದ್ಯಾಸಂಸ್ಥೆ ಸಂಯುಕ್ತಾಶ್ರಯದಲ್ಲಿ ನಡೆದ ಕೂಡಿಗೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಉದ್ಘಾಟನೆಯನ್ನು ಕೂಡುಮಂಗಳೂರು ಗ್ರಾ.ಪಂ.ಅಧ್ಯಕ್ಷ ವಾಂಚಿರ ಮನು ನಂಜುಂಡ ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ...

Read More

ಮಡಿಕೇರಿ : ನಗರದ ಹೆಸರುವಾಸಿ ಪ್ರವಾಸಿ ತಾಣ ರಾಜಾಸೀಟಿನಲ್ಲಿ ಪ್ರವಾಸೋದ್ಯಮ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ  ಸ್ವಚ್ಛತಾ ಅಭಿಯಾನ ನಡೆಯಿತು. ಪ್ರವಾಸೋದ್ಯಮ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಮಡಿಕೇರಿ ಲಯನ್ಸ್...

Read More

ಮಡಿಕೇರಿ : ಮಡಿಕೇರಿ ತಾಲ್ಲೂಕು ಮಟ್ಟದ ಕಲಾಶ್ರೀ ಆಯ್ಕೆ ಶಿಬಿರ ಕಾರ್ಯಕ್ರಮ ನಗರದ ಬಾಲಭವನ ಸಭಾಂಗಣದಲ್ಲಿ ನಡೆಯಿತು. ತಾಲ್ಲೂಕು ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನಡೆದ ಕಾರ್ಯಕ್ರಮವನ್ನು ತಾ.ಪಂ.ಸಾಮಾಜಿಕ ಸ್ಥಾಯಿ...

Read More

ಮಡಿಕೇರಿ : 2014-15ನೇ ಸಾಲಿಗೆ ಸೋಮವಾರಪೇಟೆ ತಾಲ್ಲೂಕಿನ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 5 ರಿಂದ 10ನೇ ತರಗತಿಯ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ (ಅಲ್ಪಸಂಖ್ಯಾತರ ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ)...

Read More

ಕುಶಾಲನಗರ : ತಾ.30 ರಂದು ಇಲ್ಲಿಗೆ ಸಮೀಪದ ಗೊಂದಿಬಸವನಹಳ್ಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2014-15 ನೇ ಸಾಲಿನ ಕುಶಾಲನಗರ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.  

Read More

ಸೋಮವಾರಪೇಟೆ : ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಶಾಲೆಗೆ ಕರೆತರಲು ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಸರ್ವ ಶಿಕ್ಷಣ ಅಭಿಯಾನದ ವತಿಯಿಂದ ಕಲಾವಿದರ ತಂಡದಿಂದ ಬೀದಿ ನಾಟಕ ಆಯೋಜಿಸಲಾಗಿತ್ತು. ಜೇಸಿ ವೇದಿಕೆ ಪಕ್ಕದಲ್ಲಿ ಕುಶಾಲನಗರದ ಕಲಾವಿದ...

Read More

ಸೋಮವಾರಪೇಟೆ : ಮೈಸೂರಿನ ಐಡಿಯಲ್ ಜಾವ ಸಂಸ್ಥೆಯ ವತಿಯಿಂದ ಮೈಸೂರು ರೋಟರಿ ಹೈಸ್ಕೂಲ್ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಹಿಪ್-ಹಾಪ್ ಡ್ಯಾನ್ಸ್ ಸ್ಪರ್ಧೆಯಲ್ಲಿ ಸೋಮವಾರಪೇಟೆ 5 ವರ್ಷದ ಬಾಲಕ ಮೋಕ್ಷ್ ಕೀರ್ತಿ ಚಿನ್ನದ ಪದಕ ಗಳಿಸಿದ್ದಾನೆ. ನ.1ರಿಂದ ಮಹಾರಾಷ್ಟ್ರದ ನಾಸಿಕ್‌ನಲ್ಲಿ...

Read More

Page 20 of 64« First...2021...4060...Last »
ಕ್ರೈ೦-ಡೈರಿ

ಸುಂಟಿಕೊಪ್ಪ : ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ...
ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ...


ಕುಶಾಲನಗರ : ಮೈಕ್ರೋ ಫೈನಾನ್ಸ್ ಸಂಘವೊಂದರ ಸಾಲದ...


ಸಿನಿಮಾ ಸುದ್ದಿ

  ದೆಹಲಿ : ವಿಶ್ವದ ಖ್ಯಾತ ವ್ಯಕ್ತಿಗಳ ಮೇಣದ ಪ್ರತಿಮೆಗಳಿಗೆ...ಚೆಟ್ಟಳ್ಳಿ : ಒಳ್ಳೆಮೈಕಟ್ಟು,ಎತ್ತರನಿಲುವು,ಕಂಚಿನ ಕಂಠ,ಪಾತ್ರಕ್ಕೆ ತಕ್ಕಂತೆ ದೇಹವನ್ನುಪಳಗಿಸಿಕೊಳ್ಳಿವ...


LIKE US ON FACEBOOK
OPINION POLLS

ಮೋದಿ ಸರ್ಕಾರದ ಆಡಳಿತ ನಿಮಗೆ ತೃಪಿ ತಂದಿದಿಯೆ..?

View Results

Loading ... Loading ...