ಬ್ರೇಕಿಂಗ್ ನ್ಯೂಸ್
ಹೈ ಕಮಾಂಡ್ ಸೂಚಿಸಿದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲು ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ನಿರ್ಣಯ , ಕೇಂದ್ರದ 546 ಕೋಟಿ ರೂ. 8 ಜಿಲ್ಲೆಗಳಿಗೆ ವಿನಿಯೋಗ ಮುಖ್ಯಮಂತ್ರಿ ಕುಮಾರಸ್ವಾಮಿ , ಕೊಡಗು ಸಂತ್ರಸ್ತರಿಗೆ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಿಎಂ , ಅಪರಾಧ ತಡೆಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ ಕೊಡಗು ಎಸ್‍ಪಿ ಸುಮನ್ ಡಿ.ಪೆನ್ನೇಕರ್ , ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ , ಡಿ. 10ರಿಂದ 21ರವರೆಗೆ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅಲಭ್ಯ , ಅಯ್ಯಂಡ್ರ ರೋಹಿಣಿ ನಾಣಯ್ಯನವರ ಕುಂಚದಲ್ಲಿ ಅರಳಿದ ಭತ್ತದ ತೆನೆಗೂಡು , ಮಡಿಕೇರಿಯಲ್ಲಿ ಸ್ವಚ್ಛತಾ ಜಾಗೃತಿ ಜಾಥ ಸ್ವಚ್ಛ ಪರಿಸರ ನಿರ್ಮಾಣಕ್ಕೆ ಜಯ ಚಿಣ್ಣಪ್ಪ  ಕರೆ  , ಗೌಡ ಜನಾಂಗದ ಕ್ರಿಕೆಟ್ ಪಂದ್ಯಾಟ , ಹಳೇ ವಿದ್ಯಾರ್ಥಿಗಳಿಂದ ಕೊಡುಗೆ ,
Home >> hedline
hedline

ಮಡಿಕೇರಿ : ಬೈಕಿನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಟ ಮಾಡುತ್ತಿರುವದನ್ನು ಅರಣ್ಯ ಇಲಾಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ.  ಕುಶಾಲನಗರ ಸಮೀಪದ ಅತ್ತೂರು ಶಾಖೆಯ ಗುಡ್ಡೆಹೊಸೂರು-ಹಾರಂಗಿ ಜಲಾಶಯಕ್ಕೆ ತೆರಳುವ ರಸ್ತೆಯಲ್ಲಿ (ಕೆಎ-12-ಹೆಚ್-740) ಬೈಕ್‍ನಲ್ಲಿ ಶ್ರೀಗಂಧ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಸುಳಿವಿನ ಮೇರೆಗೆ ಅತ್ತೂರು...

Read More

ಸಿದ್ದಾಪುರ : ನೆಲ್ಯಹುದಿಕೇರಿಯ ದಾರುನ್ನಜಾತ್ ಸುನ್ನೀ ಸೆಂಟರ್ ನಲ್ಲಿ ಈದ್ ಮಿಲಾದ್ ಆಚರಣೆ ವಿವಿಧ  ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.  ಸಭಾ ಕಾರ್ಯಕ್ರಮದಲ್ಲಿ ಕರ್ನಾಟಕ ಕಾಂಗ್ರೆಸ್ ರಾಜ್ಯ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಹಾಗೂ ಡಾಕ್ಟರೇಟ್ ಪದವಿ ಸ್ವೀಕರಿಸಿರುವ ಸಿದ್ದಾಪುರದ ಪಿ.ಸಿ. ಹಸೈನಾರ್...

Read More

ಮಡಿಕೇರಿ : ನಗರವಾಸಿಗಳಿಗೆ  ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿರುವ ನಗರಸಭಾ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವದು ಸೂಕ್ತವೆಂದು ಅಭಿಪ್ರಾಯಪಟ್ಟಿರುವ ನಗರ ಬಿಜೆಪಿ ಮಹಿಳಾ ಮೋರ್ಚಾ, ಇನ್ನು ಒಂದು ವಾರದೊಳಗೆ ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಬೀದಿಗಿಳಿದು ಹೋರಾಟ...

Read More

ಮಡಿಕೇರಿ : ಸಿದ್ದಾಪುರದ ಗುಹ್ಯ ಗ್ರಾಮದ ಕಕ್ಕಟ್ಟುಕಾಡುವಿನ ರಸ್ತೆ ವಿಚಾರದಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ವಿರುದ್ಧ ಮುಖ್ಯಮಂತ್ರಿ ಕುಮಾರಸ್ವಾಮಿ ಕೊಡಗಿಗೆ ಭೇಟಿ ನೀಡುವ ತಾ. 8 ರಂದು  ಸಂಘಸಂಸ್ಥೆಗಳ ಸಹಕಾರದೊಂದಿಗೆ ಗ್ರಾಮಸ್ಥರು ಪ್ರತಿಭಟನೆಗೆ ಮುಂದಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥ ರೆಜಿತ್‍ಕುಮಾರ್...

Read More

ಮಡಿಕೇರಿ : ಕಳೆದ ಮೂರು ವರ್ಷಗಳಿಂದ ಮಡಿಕೇರಿ ನಗರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವಿಕಾಸ್ ಜನಸೇವಾ ಟ್ರಸ್ಟ್‍ನ ಆಶ್ರಮವನ್ನು ಸುಂಟಿಕೊಪ್ಪದ ಗದ್ದೆಹಳ್ಳದಲ್ಲಿ ನೂತನವಾಗಿ ಆರಂಭಿಸಲಾಗಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಹೆಚ್.ಕೆ.ರಮೇಶ್ ತಿಳಿಸಿದ್ದಾರೆ. ವಯೋವೃದ್ದರಿಗೆ ಮತ್ತು ದುರ್ಬಲರಿಗೆ ಆಶ್ರಯ ನೀಡುವುದರೊಂದಿಗೆ ಮಡಿಕೇರಿಯಲ್ಲಿ ಯಶಸ್ವಿಯಾಗಿ...

Read More

ಮಡಿಕೇರಿ : ರಾಜಕೀಯ, ಸಮಾಜಸೇವೆ ಸೇರಿದಂತೆ ಎಲ್ಲ ಕ್ಷೇತ್ರ, ಕಾರ್ಯಗಳನ್ನು ಯಶಸ್ವಿಯಾಗಿ ನಿಭಾಯಿಸುವ ಸಮರ್ಥ ನಾಯಕತ್ವ ಗುಣವನ್ನು ಕೇಂದ್ರ ಸಚಿವ ದಿ. ಅನಂತ್‍ಕುಮಾರ್ ಹೊಂದಿದ್ದರು ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದ್ದಾರೆ. ನಗರ ಬಿಜೆಪಿ ವತಿಯಿಂದ ಇಲ್ಲಿನ ಕಾವೇರಿ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ...

Read More

ಮಡಿಕೇರಿ: ಕೊಡಗು ಹಾಗೂ ರಾಜ್ಯದ ವಿವಿಧೆಡೆಯ ಗೌಡ ಸಮಾಜಗಳು ಸಂಗ್ರಹಿಸಿದ್ದ ಸುಮಾರು 30.33 ಲಕ್ಷ ರೂ.ಗಳನ್ನು ಪ್ರಕೃತಿ ವಿಕೋಪದಿಂದ ಸಂತ್ರಸ್ತರಾದ ಕೊಡಗಿನ 230 ಕುಟುಂಬಗಳಿಗೆ ಸೋಮವಾರ ವಿತರಿಸಲಾಯಿತು. ನಗರದ ಗೌಡ ಸಮಾಜದ ಸಭಾಂಗಣದಲ್ಲಿ  ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ...

Read More

ಮಡಿಕೇರಿ: ನಗರದ ಹಳೆಯ ಖಾಸಗಿ ಬಸ್ ನಿಲ್ದಾಣವಿದ್ದ ಪ್ರದೇಶದಲ್ಲಿ ಪ್ರತಿದಿನ ಬಸ್‍ಗಾಗಿ ಕಾಯುತ್ತಿರುವ ನೂರಾರು ಪ್ರಯಾಣಿಕರು ತಾತ್ಕಾಲಿಕ ತಂಗುದಾಣ ಮತ್ತು ಶೌಚಾಲಯದ ಕೊರತೆಯನ್ನು ಎದುರಸುತ್ತಿದ್ದು, ನಗರಸಭೆ ತಕ್ಷಣ ಅಗತ್ಯ ಸೌಲಭ್ಯವನ್ನು ಒದಗಿಸಬೇಕೆಂದು ಜಿಲ್ಲಾ ಯುವ ಒಕ್ಕೂಟದ ಮಾಜಿ ಅಧ್ಯಕ್ಷ ಎಂ.ಬಿ.ಜೋಯಪ್ಪ ಒತ್ತಾಯಿಸಿದ್ದಾರೆ....

Read More

ಸಿದ್ದಾಪುರ: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕೂಡ ಕನ್ನಡ ಭಾಷೆಯಲ್ಲೂ ನಡೆಸಲು ಕ.ಸಾ.ಪ ಆಂದೋಲನ ಆರಂಭಿಸಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಲೋಕೆಶ್ ಸಾಗರ್ ತಿಳಿಸಿದರು. ಸಿದ್ದಾಪುರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ‘ನುಡಿ ಹಬ್ಬ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,...

Read More

ಸಿದ್ದಾಪುರ  : ಕೊಡಗು ಎಸ್ ಎನ್ ಡಿ ಪಿ ಯೂನಿಯನ್ ಅಧೀನದಲ್ಲಿರುವ ಮೈಸೂರು ಬ್ರಹ್ಮಶ್ರೀ ಶ್ರೀ ನಾರಾಯಣ ಗುರು ಮಿಷನ್ ಮತ್ತು ಚಾರಿಟೇಬಲ್ ಟ್ರಸ್ಟ್ ವತಿಯಿಂದ, ಕೊಡಗಿನ ನೆರೆ ಸಂತ್ರಸ್ತರಿಗೆ ಸಹಾಯ ಧನ ನೀಡುವ ಮೂಲಕ ಸಂಘಟನೆಯು ಮಾನವೀಯತೆ ಮೆರೆದಿದೆ....

Read More

Page 2 of 1,785« First...23...204060...Last »
ಕ್ರೈ೦-ಡೈರಿ

ಮಡಿಕೇರಿ : ಅಕ್ರಮವಾಗಿ ಗೂಬೆ ಮಾರಾಟ ಮಾಡಲು...


ಮಡಿಕೇರಿ: ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆಯನ್ನು ಬೇಟೆಯಾಡಿ...


ಮಡಿಕೇರಿ: ಕಾಡು ಕುರಿ ಎಂದು ಭಾವಿಸಿ ಹಾರಿಸಿದ ಗುಂಡು...


ಮಡಿಕೇರಿ : ನಗರದ ಕೊಹಿನೂರು ರಸ್ತೆಯ ಕಟ್ಟಡದ...


ಸುಂಟಿಕೊಪ್ಪ : ಕೆಲಸದ ನಿಮಿತ್ತ ಗೋವಾಕ್ಕೆ ತೆರಳಿದ್ದ...


ಸಿನಿಮಾ ಸುದ್ದಿ

  ದೆಹಲಿ : ವಿಶ್ವದ ಖ್ಯಾತ ವ್ಯಕ್ತಿಗಳ ಮೇಣದ ಪ್ರತಿಮೆಗಳಿಗೆ...ಚೆಟ್ಟಳ್ಳಿ : ಒಳ್ಳೆಮೈಕಟ್ಟು,ಎತ್ತರನಿಲುವು,ಕಂಚಿನ ಕಂಠ,ಪಾತ್ರಕ್ಕೆ ತಕ್ಕಂತೆ ದೇಹವನ್ನುಪಳಗಿಸಿಕೊಳ್ಳಿವ...


LIKE US ON FACEBOOK
OPINION POLLS

ಮೋದಿ ಸರ್ಕಾರದ ಆಡಳಿತ ನಿಮಗೆ ತೃಪಿ ತಂದಿದಿಯೆ..?

View Results

Loading ... Loading ...